ಪಣಜಿ (ಪಿಟಿಐ): ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಬಿಜೆಪಿ ಶಾಸಕರಾದ ದಯಾನಂದ್ ಮಾಂಡ್ರೇಕರ್, ಲಕ್ಷ್ಮಿಕಾಂತ್ ಪರ್ಸೆಕರ್, ಮತನಿ ಸಲ್ದಾನಾ, ಫ್ರಾನ್ಸಿಸ್ ಡಿಸೋಜಾ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ರಾಮಕೃಷ್ಣ ಧವಳೀಕರ್ ಅವರೂ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಬಾರಿ ರಾಜಭವನದ ಬದಲು ತೆರೆದ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.