ADVERTISEMENT

ಪರ‍್ರೀಕರ್ ಆರೋಗ್ಯ ಸುಧಾರಣೆ

ಪಿಟಿಐ
Published 10 ಏಪ್ರಿಲ್ 2018, 19:00 IST
Last Updated 10 ಏಪ್ರಿಲ್ 2018, 19:00 IST

ಪಣಜಿ: ಜಠರ ಸಂಬಂಧಿ ಕಾಯಿಲೆಗೆ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಮನೋಹರ್ ಪರ‍್ರೀಕರ್ ಅವರು ಮುಂದಿನ ತಿಂಗಳು ಗೋವಾಕ್ಕೆ ವಾಪಸಾಗುವ ನಿರೀಕ್ಷೆ ಇದೆ.

‘ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿರುವ ಪರ‍್ರೀಕರ್ ಅವರ ಆರೋಗ್ಯ ಸುಧಾರಣೆಯಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸದಾನಂದ ತನವಾಡೆ ಹೇಳಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ಪರ‍್ರೀಕರ್ ಅಮೆರಿಕಕ್ಕೆ ಹೋಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.