ADVERTISEMENT

ಪಾಕ್‌ನಿಂದ ಉಗ್ರರಿಗೆ ಸಹಾಯ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2012, 13:05 IST
Last Updated 21 ಅಕ್ಟೋಬರ್ 2012, 13:05 IST

ನವದೆಹಲಿ (ಐಎಎನ್‌ಎಸ್): ಭಾರತದ ಗಡಿ ಒಳಗೆ ನುಸಳಲು ಉಗ್ರರಿಗೆ ಪಾಕಿಸ್ತಾನ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನವು ಉಗ್ರರಿಗೆ ಸಹಾಯ ಮಾಡುತ್ತಿರುವ ವಿಷಯ ಬೇಹುಗಾರಿಕೆ ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಶಿಂದೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT