ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆ ಮತ್ತು ರೂಪಾಯಿ ಮೌಲ್ಯ ವರ್ಧನೆಯ ಪರಿಣಾಮವಾಗಿ ಪೆಟ್ರೋಲ್ ದರ ಮುಂದಿನ ವಾರ ರೂ 1.50 ಕಡಿಮೆ ಆಗುವ ಸಾಧ್ಯತೆ ಇದೆ.
ಡೀಸೆಲ್, ಅಡುಗೆ ಅನಿಲ ದರ ಏರಿಕೆಯು ಆರ್ಥಿಕ ಸವಾಲಿನ ನಿರ್ಧಾರವಾಗಿದ್ದು ಬದಲಾವಣೆ ಸಾಧ್ಯವಿಲ್ಲ ಎಂದು ಪೆಟ್ರೋಲಿಯಂ ಖಾತೆ ಕಾರ್ಯದರ್ಶಿ ವಿವೇಕ್ ರಾಯ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.