ADVERTISEMENT

ಪೆಟ್ರೋಲ್: 95 ಪೈಸೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2012, 11:50 IST
Last Updated 15 ನವೆಂಬರ್ 2012, 11:50 IST
ಪೆಟ್ರೋಲ್: 95 ಪೈಸೆ ಇಳಿಕೆ
ಪೆಟ್ರೋಲ್: 95 ಪೈಸೆ ಇಳಿಕೆ   

ನವದೆಹಲಿ(ಪಿಟಿಐ): ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 95 ಪೈಸೆಯಷ್ಟು ಇಳಿಕೆ ಮಾಡಲಾಗಿದೆ.

ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರಗೊಂಡಿರುವುದರಿಂದ ಪೆಟ್ರೋಲ್ ಬೆಲೆಯಲ್ಲಿ 95 ಪೈಸೆಯಷ್ಟು ಇಳಿಕೆ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ‌್ಪೋರೆಶನ್ ಕಂಪೆನಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಅಕ್ಟೋಬರ್ ತಿಂಗಳಿನಿಂದ ಈವರೆಗೂ ಎರಡು ಸಲ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.