
ಪ್ರಜಾವಾಣಿ ವಾರ್ತೆ ನವದೆಹಲಿ (ಪಿಟಿಐ): ಬಜೆಟ್ ಸಮತೋಲಿತವಾಗಿದ್ದು, ಪ್ರಗತಿಪರ ಹಾಗೂ ಚಿಂತನೆಯಿಂದ ಕೂಡಿದೆ ಎಂದು ಗೃಹ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
`ಅತ್ಯಂತ ಸಂಕಷ್ಟಮಯ ವರ್ಷವನ್ನು ಹಣಕಾಸು ಸಚಿವರು ನಾಜೂಕಾಗಿ ನಿರ್ವಹಿಸಿದ್ದಾರೆ. ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ ಅದಕ್ಕಾಗಿ ಅವರನ್ನು ಅಭಿನಂದಿಸಬೇಕಾಗಿದೆ~ ಎಂದು ಚಿದಂಬರಂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.