ADVERTISEMENT

ಪ್ರಧಾನಿ ಹತ್ಯೆ ಸಂಚು: ಬಂಧನ

ಪಿಟಿಐ
Published 24 ಏಪ್ರಿಲ್ 2018, 17:41 IST
Last Updated 24 ಏಪ್ರಿಲ್ 2018, 17:41 IST

ಕೊಯಮತ್ತೂರು : 1998ರ ಸರಣಿ ಬಾಂಬ್ ಸ್ಫೋಟದ ಅಪರಾಧಿ ಮೊಹಮ್ಮದ್ ರಫೀಕ್, ಗುತ್ತಿಗೆದಾರ ಪ್ರಕಾಶ್ ಎಂಬುವರ ಜತೆ ನಡೆಸಿದ್ದಾನೆ ಎನ್ನಲಾದ ದೂರವಾಣಿ ಸಂಭಾಷಣೆ ಪರಿಶೀಲಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹತ್ಯೆ ಮಾಡುವ ವಿಚಾರ ಮಾತುಕತೆಯಲ್ಲಿ ಪ್ರಸ್ತಾಪವಾಗಿದೆ.

ಈ ದೂರವಾಣಿ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕಾರಣ ಸೋಮವಾರ ರಾತ್ರಿ ರಫೀಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.