
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಆಸ್ತಿ ಹಾಗೂ ಅಪರಾಧ ಹಿನ್ನೆಲೆಯ ವಿವರವನ್ನೊಳಗೊಂಡ ಪ್ರಮಾಣ ಪತ್ರ ಸಲ್ಲಿಸಬೇಕೆನ್ನುವ ಬೇಡಿಕೆಯನ್ನು ಚುನಾವಣಾ ಆಯೋಗ ತಳ್ಳಿಹಾಕಿದೆ.
ಪ್ರಜಾಪ್ರಭುತ್ವ ಸುಧಾರಣಾ ಸಂಘ (ಎಡಿಆರ್) ಈ ಬೇಡಿಕೆ ಮುಂದಿಟ್ಟಿತ್ತು. ಮಾಜಿ ಆಯುಯಕ್ತರಾದ ಟಿ.ಎಸ್.ಕೃಷ್ಣಮೂರ್ತಿ, ಎನ್.ಗೋಪಾಲಸ್ವಾಮಿ ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.