ADVERTISEMENT

ಪ್ರವಾಸೋದ್ಯಮ: ವೀಸಾ ನಿಯಮ ಸಡಿಲಿಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 19:40 IST
Last Updated 4 ಡಿಸೆಂಬರ್ 2012, 19:40 IST

ನವದೆಹಲಿ (ಪಿಟಿಐ):  ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ವೀಸಾ ನಿಯಮಗಳನ್ನು ಸಡಿಲಗೊಳಿಸಿದ ಸರ್ಕಾರ, ವಿದೇಶಿ ಪ್ರವಾಸಿಗರ ಮೇಲೆ ಹೇರಿದ್ದ ಎರಡು ಭೇಟಿಯ ನಡುವೆ ಎರಡು ತಿಂಗಳ ಅಂತರ ಅಗತ್ಯ ಎಂಬ ನಿರ್ಬಂಧವನ್ನು ತೆರವುಗೊಳಿಸಿದೆ.

ಆದರೆ ಪಾಕಿಸ್ತಾನ, ಚೀನಾ, ಇರಾನ್, ಇರಾಕ್, ಬಾಂಗ್ಲಾದೇಶ, ಆಫ್ಘಾನಿಸ್ತಾನ, ಸುಡಾನ್, ಪಾಕಿಸ್ತಾನ, ಬಾಂಗ್ಲಾ ಮೂಲದ ಪ್ರಜೆಗಳಿಗೆ ಇದು ಅನ್ವಯಿಸದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.