
ಪ್ರಜಾವಾಣಿ ವಾರ್ತೆಧರ್ಮಶಾಲಾ (ಐಎಎನ್ಎಸ್): ಟಿಬೆಟನ್ ಧಾರ್ಮಿಕ ನಾಯಕ ದಲೈಲಾಮಾ (79) ಅವರು ಫಾರ್ಚೂನ್ ನಿಯತಕಾಲಿಕೆಯ ವಿಶ್ವದ ಅತಿ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತೆ ಮ್ಯಾನ್ಮಾರ್‌ನ ಆಂಗ್ ಸಾನ್ ಸೂಕಿ ಅವರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.