ADVERTISEMENT

ಬಂದ್‌ಗೆ ಉತ್ತಮ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 19:30 IST
Last Updated 11 ಅಕ್ಟೋಬರ್ 2011, 19:30 IST

ಭೋಪಾಲ್ (ಐಎಎನ್‌ಎಸ್): ಅನಿಲ ದುರಂತ ಸಂತ್ರಸ್ತರಿಗೆ ನ್ಯಾಯ ಒದಗಿ ಸಲು ಆಗ್ರಹಿಸಿ ಐದು ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಭೋಪಾಲ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.