ADVERTISEMENT

ಬಾಂಬ್ ಸ್ಫೋಟ, ಇಬ್ಬರು ಯೋಧರು ಹುತಾತ್ಮ

ಪಿಟಿಐ
Published 13 ನವೆಂಬರ್ 2017, 6:59 IST
Last Updated 13 ನವೆಂಬರ್ 2017, 6:59 IST
ಬಾಂಬ್ ಸ್ಫೋಟ, ಇಬ್ಬರು ಯೋಧರು ಹುತಾತ್ಮ
ಬಾಂಬ್ ಸ್ಫೋಟ, ಇಬ್ಬರು ಯೋಧರು ಹುತಾತ್ಮ   

ಇಂಫಾಲ: ಮಣಿಪುರದ ಚಂದೇಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಅಸ್ಸಾಮಿನ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ ಗಂಭೀರ ಗಾಯಗಳಾಗಿವೆ.

ಯೋಧರು ಬೆಳಿಗ್ಗೆ ಗಸ್ತಿನಲ್ಲಿದ್ದ ವೇಳೆ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.