ನವದೆಹಲಿ (ಪಿಟಿಐ): ಬಾರಾಕ್ ಕ್ಷಿಪಣಿ ಖರೀದಿ ಹಗರಣದ ತನಿಖೆ ನಡೆಸುತ್ತಿದ್ದ ಸಿಬಿಐ, ಇಲ್ಲಿನ ಪಟಿ-ಯಾಲ ಹೌಸ್‌ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಪರಿಸಮಾಪ್ತಿ ವರದಿ ಸಲ್ಲಿಸಿದೆ. ವಿದೇಶಗಳಿಂದ ಪಡೆದಿರುವ ಮಾಹಿತಿ, ಪುರಾವೆಗಳಿಂದ ಆರೋಪಿಗಳ ಮೇಲೆ ಹೊರಿಸಲಾಗಿರುವ ಆಪಾದನೆಯನ್ನು ಸಾಬೀತು ಮಾಡಲು ಸಾಧ್ಯವಾಗದು ಎಂದು ಸಿಬಿಐ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.