ADVERTISEMENT

ಬಾಲಕನಿಗೆ ವಿದ್ಯುತ್ ಶಾಕ್: ಎನ್‌ಎಚ್‌ಆರ್‌ಸಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2013, 19:59 IST
Last Updated 10 ಏಪ್ರಿಲ್ 2013, 19:59 IST

ನವದೆಹಲಿ (ಐಎಎನ್‌ಎಸ್): ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಐದು ವರ್ಷದ ಬಾಲಕನಿಗೆ ವಿದ್ಯುತ್ ಶಾಕ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಿಯ ಮಾನವ ಹಕ್ಕುಗಳ ಆಯೋಗವು ಬುಧವಾರ ಲಖನೌ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ

. ಎಸ್‌ಎಸ್‌ಪಿಗೆ ನಾಲ್ಕು ವಾರಗಳಲ್ಲಿ ನೋಟಿಸ್‌ಗೆ ಉತ್ತರಿಸುವಂತೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.