ಮುಂಬೈ (ಪಿಟಿಐ): 16 ವರ್ಷದ ಬಾಲಕನನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದ 23 ವರ್ಷದ ಶಿಕ್ಷಕಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
9ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗನನ್ನು ಶಿಕ್ಷಕಿ ಅಂಜಲಿ ಸಿಂಗ್ ಅಪಹರಿಸಿದ್ದಾರೆ ಎಂದು ಬಾಲಕನ ತಂದೆ ಜನವರಿ 25ರಂದು ಮುಂಬೈ ಉಪನಗರ ವಕೊಲಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.