ನವದೆಹಲಿ/ಪಟ್ನಾ (ಪಿಟಿಐ): ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿಯ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿರುವ ರಾಂಕೃಪಾಲ್ ಅವರು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಭೇಟಿ ಮಾಡಿದ್ದು, ಬಿಜೆಪಿ ಸೇರುವ ಎಲ್ಲ ಸೂಚನೆಗಳನ್ನು ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆಯಾಗಿ, ದುರಾಸೆಯ ವ್ಯಕ್ತಿಗಳು, ಸಂಸದರು ಮತ್ತು ಪ್ರಧಾನಿಯಾಗಲು ಹಾತೊರೆಯುತ್ತಿದ್ದಾರೆ ಎಂದು ಲಾಲು ಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.