ಲಖನೌ: ಸಾಮಾಜಿಕ ಜಾಲತಾಣ ಮತ್ತು ಇತರ ಮಾಧ್ಯಮಗಳ ಮೂಲಕ ಈಗಾಗಲೇ ಯುವಕರನ್ನು ಪಕ್ಷದತ್ತ ಸೆಳೆಯುತ್ತಿರುವ ಬಿಜೆಪಿ ಈಗ ಮಹಿಳಾ ಮತದಾರರನ್ನು ಓಲೈಸಲು ‘ಕಮಲ ಮೆಹಂದಿ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಬಿಜೆಪಿ, ಪಕ್ಷದ ನಾಯಕಿಯರು ಮತ್ತು ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಮಹಿಳೆಯರ ಹಸ್ತದ ಮೇಲೆ ಪಕ್ಷದ ಚಿಹ್ನೆಯಾದ ಕಮಲವನ್ನು ಮೆಹಂದಿಯಲ್ಲಿ ಬಿಡಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.