ಚಂಡೀಗಡ (ಪಿಟಿಐ): 17 ವರ್ಷಗಳ ಹಿಂದೆ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ಪಂಜಾಬ್ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಬಲ್ವಂತ್ ಸಿಂಗ್ ರಾಜೋನಾಗೆ ಇದೇ 31ರಂದು ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ಸ್ಥಳೀಯ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತಡೆ ಹಿಡಿಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.