ADVERTISEMENT

ಬೆಂಕಿ: ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST

ಥಾಣೆ, (ಪಿಟಿಐ): ದೊಂಬಿವಿಲಿಯಲ್ಲಿನ ಜವಳಿ ಕಾರ್ಖಾನೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟು, 14 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
18 ಕೆಲಸಗಾರರನ್ನು ರಕ್ಷಿಸಿರುವು ದಾಗಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.