ನವದೆಹಲಿ (ಐಎಎನ್‌ಎಸ್): ಮಾಲ್ಡೀವ್ಸ್‌ನ ಪದಚ್ಯುತ ಅಧ್ಯಕ್ಷ ಮೊಹಮದ್ `ಅನ್ನಿ~ ನಶೀದ್ ಈ ತಿಂಗಳ 17ರಿಂದ 4 ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಮಾಲ್ಡೀವ್ಸ್‌ನಲ್ಲಿ ಮುಂದುವರಿದಿರುವ ರಾಜಕೀಯ ಬಿಕ್ಕಟ್ಟನ್ನು ಪರಿಹರಿಸಲು ಚುನಾವಣೆ ನಡೆಸುವಂತೆ ಭಾರತವನ್ನು ಒತ್ತಾಯಿಸಲು ಅವರು ಈ ಭೇಟಿ ನೀಡುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.