ADVERTISEMENT

ಭಾರತದ ಹಡಗು ಬಿಡುಗಡೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:59 IST
Last Updated 5 ಸೆಪ್ಟೆಂಬರ್ 2013, 19:59 IST

ನವದೆಹಲಿ (ಪಿಟಿಐ): ಕಳೆದ 24 ದಿನಗಳ ಹಿಂದೆ ವಶಕ್ಕೆ ಪಡೆದಿದ್ದ ಭಾರತದ ತೈಲ ಸಾಗಣೆ ಹಡಗನ್ನು ಬಿಡುಗಡೆ ಮಾಡಲು ಇರಾನ್ ಗುರುವಾರ ಆದೇಶ ನೀಡಿದೆ.

ಇರಾಕ್‌ನಿಂದ ಕಚ್ಚಾ ತೈಲ ಸಾಗಿಸುತ್ತಿದ್ದ `ಎಂಟಿ ದೇಶ್ ಶಾಂತಿ' ಹಡಗನ್ನು ಪರ್ಷಿಯನ್ ಕೊಲ್ಲಿಯಲ್ಲಿ ಇರಾನ್ ಅಧಿಕಾರಿಗಳು ವಶಕ್ಕೆ ಪಡೆದು, `ಬಂದರ್ ಅಬ್ಬಾಸ್' ಬಂದರಿನಲ್ಲಿ ಇಟ್ಟುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.