ಹೈದರಾಬಾದ್ (ಪಿಟಿಐ): ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಸುಮಾರು 45,000 ಭಾರತೀಯರು ಕೊಲ್ಲಿ ಸರ್ಕಾರ ಘೋಷಿಸಿರುವ ಅಂತರರಾಷ್ಟ್ರೀಯ ಕ್ಷಮಾದಾನದಿಂದ ಭಾರತಕ್ಕೆ ಹಿಂತಿರುಗಲಿದ್ದಾರೆ ಎಂದು ಸಾಗರೋತ್ತರ ವ್ಯವಹಾರ ಸಚಿವ ವಯಲಾರ್ ರವಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.