ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಗುರುವಾರ ಸುರಿದ ಭಾರಿ ಮಳೆಗೆ ಜಲಾವೃತವಾಗಿರುವ ರಸ್ತೆಯಲ್ಲಿ ಸೈಕಲ್ ರಿಕ್ಷಾ ಚಾಲಕರು ಎಂದಿನಂತೆ ತಮ್ಮ ಹೊಟ್ಟೆ ಪಾಡಿನ ಕಾಯಕದಲ್ಲಿ ತೊಡಗಿರುವುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.