ADVERTISEMENT

ಭೂಕಂಪ: ಜಾರ್ಖಾಂಡ್ ಸ್ಪೀಕರ್ ಮನೆಯಲ್ಲಿ ಬಿರುಕು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 16:05 IST
Last Updated 18 ಸೆಪ್ಟೆಂಬರ್ 2011, 16:05 IST

ರಾಂಚಿ (ಪಿಟಿಐ): ಈಶಾನ್ಯ ಭಾರತದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಭೂಕಂಪ ಜಾರ್ಖಾಂಡ್‌ನ ಸ್ಪೀಕರ್ ಮನೆಯನ್ನೂ ಬಿಟ್ಟಿಲ್ಲ.

ತಮ್ಮ ಅಧಿಕೃತ ನಿವಾಸದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ವಿಧಾನಸಭೆ ಸ್ಪೀಕರ್ ಸಿ.ಪಿ .ಸಿಂಗ್ ಹೇಳಿದ್ದಾರೆ.

ಇನ್ನಷ್ಟು ವಿವರಗಳನ್ನುನಿರೀಕ್ಷಿಸಲಾಗುತ್ತಿದೆ
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.