ADVERTISEMENT

ಭ್ರಷ್ಟಾಚಾರ ಪ್ರಕರಣ; ಪರಿಣಾಮಕಾರಿಯಲ್ಲದ ಕಾನೂನು ಪ್ರಕ್ರಿಯೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2016, 19:30 IST
Last Updated 18 ಡಿಸೆಂಬರ್ 2016, 19:30 IST
ಪ್ರಜಾವಾಣಿ ಗ್ರಾಫಿಕ್ಸ್
ಪ್ರಜಾವಾಣಿ ಗ್ರಾಫಿಕ್ಸ್   

ದೇಶದಲ್ಲಿ 2001ರಿಂದ 2015ರವರೆಗೆ 54 ಸಾವಿರಕ್ಕೂ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಅರ್ಧದಷ್ಟು ಪ್ರಕರಣಗಳ ವಿಚಾರಣೆ ಮಾತ್ರ ಪೂರ್ತಿಯಾಗಿದೆ.

ದೂರು ನೀಡಲು ಹಿಂದೇಟು
ಪ್ರಕರಣ ದಾಖಲಾದರೂ ನ್ಯಾಯ ನೀಡಿಕೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುವಲ್ಲಿ ವಿಳಂಬವಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಹಲವೆಡೆ ಜನರು ದೂರು ನೀಡಲೂ ಹಿಂದೇಟು ಹಾಕುತ್ತಿದ್ದಾರೆ ಎಂದು ‘ಕಾಮನ್‌ವೆಲ್ತ್ ಹ್ಯೂಮನ್‌ ರೈಟ್ಸ್‌ ಇನಿಷಿಯೇಟಿವ್’ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆ ಮಾಡಿರುವ ವರದಿಯನ್ನು ಅಧ್ಯಯನ ಮಾಡಿ ಸಂಸ್ಥೆ ಈ ವರದಿ ಸಿದ್ಧಪಡಿಸಿದೆ.

ಆಧಾರ: ಕಾಮನ್‌ವೆಲ್ತ್‌ ಹ್ಯೂಮನ್‌  ರೈಟ್ಸ್‌ ಇನಿಷಿಯೇಟಿವ್, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.