ADVERTISEMENT

‘ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರನ್ನು ಊಟ– ನೀರು ಕೊಡದೆ 5 ದಿನ ಪೊಲೀಸ್‌ ಠಾಣೆಯಲ್ಲಿ ಕೂರಿಸಬೇಕು’

ಉತ್ತರ ಪ್ರದೇಶದ ಸಚಿವ ಓಂ ಪ್ರಕಾಶ್‌ ರಾಜಭರ್‌ ಹೇಳಿಕೆ

ಏಜೆನ್ಸೀಸ್
Published 9 ಅಕ್ಟೋಬರ್ 2017, 12:59 IST
Last Updated 9 ಅಕ್ಟೋಬರ್ 2017, 12:59 IST
‘ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರನ್ನು ಊಟ– ನೀರು ಕೊಡದೆ 5 ದಿನ ಪೊಲೀಸ್‌ ಠಾಣೆಯಲ್ಲಿ ಕೂರಿಸಬೇಕು’
‘ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರನ್ನು ಊಟ– ನೀರು ಕೊಡದೆ 5 ದಿನ ಪೊಲೀಸ್‌ ಠಾಣೆಯಲ್ಲಿ ಕೂರಿಸಬೇಕು’   

ಬಲಿಯಾ, ಉತ್ತರ ಪ್ರದೇಶ: ‘ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರನ್ನು ಊಟ– ನೀರು ಕೊಡದೆ 5 ದಿನಗಳ ಕಾಲ ಪೊಲೀಸ್ ಠಾಣೆಯಲ್ಲಿ ಕೂರಿಸಬೇಕು’ ಎಂದು ಉತ್ತರ ಪ್ರದೇಶದ ಸಚಿವ ಓಂ ಪ್ರಕಾಶ್‌ ರಾಜಭರ್‌ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ರಾಜಭರ್‌ ಮಾತನಾಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT