ADVERTISEMENT

ಮ.ಪ್ರದೇಶ: ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2012, 19:30 IST
Last Updated 23 ಏಪ್ರಿಲ್ 2012, 19:30 IST

ಬಾಲಘಾಟ್ (ಪಿಟಿಐ): ನಕ್ಸಲ್ ಪೀಡಿತ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.

ನೆರೆಯ ಛತ್ತೀಸ್‌ಗಡದಲ್ಲಿ ಇತ್ತೀಚೆಗೆ ಐಎಎಸ್ ಅಧಿಕಾರಿಯನ್ನು ನಕ್ಸಲರು ಅಪಹರಿಸಿದ ಹಿನ್ನೆಲೆಯಲ್ಲಿ ಈ ಕಟ್ಟೆಚ್ಚರ ಘೋಷಿಸಲಾಗಿದೆ. ಅಲ್ಲದೆ ದೂರದ ಊರುಗಳಿಗೆ ಪ್ರಯಾಣಿಸುವ ಸಂದರ್ಭದಲ್ಲಿ ರಕ್ಷಣೆ ಪಡೆಯುವಂತೆ ಮುಖಂಡರುಗಳಿಗೆ ಪೊಲೀಸರು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.