ಭುವನೇಶ್ವರ (ಪಿಟಿಐ): ಡೆನ್ಮಾರ್ಕ್ನ ಕೋಪನ್ಹೇಗನ್ನಲ್ಲಿ ಇದೇ 24ರಂದು ನಡೆಯಲಿರುವ ಅಂತರರಾಷ್ಟ್ರೀಯ ಮರಳು ಕಲಾಕೃತಿ ಚಾಂಪಿಯನ್ಶಿಪ್ ಉತ್ಸವದಲ್ಲಿ ಸುದರ್ಶನ್ ಪಟ್ನಾಯಕ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಒಡಿಶಾ ಮೂಲದ ಸುದರ್ಶನ್ ಪಟ್ನಾಯಕ್ ಮರಳು ಕಲಾಕೃತಿಯಲ್ಲಿ ಅಂತರರಾಷ್ಟ್ರೀಯ ಖ್ಯಾತಿ ಗಳಿಸಿದವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.