ನವದೆಹಲಿ (ಪಿಟಿಐ): ಪತಿಯ ಸೋದರನನ್ನು ಪತ್ನಿಯ ಸೋದರರು ಮತ್ತು ಆಕೆಯ ಬಂಧುಗಳು ಸೇರಿ ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕುಟುಂಬದ ಐವರು ಸದಸ್ಯರಿಗೆ ಮರಣದಂಡನೆ ವಿಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.