ಪಟನಾ (ಐಎಎನ್ಎಸ್): ಬೌದ್ಧರ ಪವಿತ್ರ ಧಾರ್ಮಿಕ ಕೇಂದ್ರ ಬೋಧಗಯಾದ ಮಹಾಬೋಧಿ ದೇವಸ್ಥಾನಕ್ಕೆ ಆದಾಯ ತೆರಿಗೆ ಇಲಾಖೆ ಇದೇ ಮೊದಲ ಬಾರಿಗೆ ನೋಟಿಸ್ ನೀಡಿದೆ.
ದೇವಸ್ಥಾನದ ಆಡಳಿತ ಮಂಡಳಿಗೆ ಮಂಗಳವಾರ ನೋಟಿಸ್ ಜಾರಿ ಮಾಡಿರುವ ಆದಾಯ ತೆರಿಗೆ ಇಲಾಖೆ , ಆದಾಯ ಮತ್ತು ಖರ್ಚು ವೆಚ್ಚದ ಕುರಿತು ವಿವರ ನೀಡುವಂತೆ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.