ADVERTISEMENT

ಮಹಾರಾಷ್ಟ್ರದಲ್ಲಿ ರೈತರ ಬೃಹತ್ ಪ್ರತಿಭಟನೆಗೆ ಶಿವಸೇನೆ,ಎಂಎನ್‍ಎಸ್,ಎಎಪಿ ಬೆಂಬಲ

ಏಜೆನ್ಸೀಸ್
Published 11 ಮಾರ್ಚ್ 2018, 10:28 IST
Last Updated 11 ಮಾರ್ಚ್ 2018, 10:28 IST
ರೈತರ ಪ್ರತಿಭಟನಾ ಮೆರವಣಿಗೆ ಕೃಪೆ: ಟ್ವಿಟರ್
ರೈತರ ಪ್ರತಿಭಟನಾ ಮೆರವಣಿಗೆ ಕೃಪೆ: ಟ್ವಿಟರ್   

ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಅಲ್ಲಿನ ರೈತರು ನಾಶಿಕ್‍ನಿಂದ ಮುಂಬೈವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ  30,000ಕ್ಕಿಂತಲೂ ಹೆಚ್ಚು ರೈತರು ಭಾಗಿಯಾಗಿದ್ದು, ಶಿವಸೇನಾ, ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮತ್ತು ಆಮ್ ಆದ್ಮಿ ಪಕ್ಷ ಈ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.