ADVERTISEMENT

ಮಹಾರಾಷ್ಟ್ರ: ಶಂಕಿತ ಉಗ್ರನ ಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 19:30 IST
Last Updated 26 ಮಾರ್ಚ್ 2012, 19:30 IST

ಔರಂಗಾಬಾದ್/ ಮುಂಬೈ (ಪಿಟಿಐ): 2008ರ ಅಹಮದಾಬಾದ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ ಶಂಕಿತ ಉಗ್ರ ಖಲೀಲ್, ಮಹಾರಾಷ್ಟ್ರ ಎಟಿಎಸ್ ಪಡೆಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸಾವಿಗೀಡಾಗಿದ್ದಾನೆ. ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.