ನವದೆಹಲಿ (ಪಿಟಿಐ): ಸಂಪುಟ ವಿಸ್ತರಣೆಗೆ ಮುನ್ನವೇ ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಖಾತೆ ಸಚಿವ ಅಜಯ್ ಮಾಕನ್ ಶನಿವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.