ರಾಂಚಿ (ಪಿಟಿಐ): ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ `ವೋಟಿಗಾಗಿ ನೋಟು' ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಚಿಯ ಮಾಜಿ ಮಹಿಳಾ ಮೇಯರ್ ರಮಾ ಖಾಲ್ಕೋ ಇಲ್ಲಿನ ವಿಶೇಷ ಜಾಗೃತ ದಳ ನ್ಯಾಯಾಲಯಕ್ಕೆ ಸೋಮವಾರ ಶರಣಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.