ADVERTISEMENT

ಮಾಜಿ ಸಂಸದ ಆನಂದ ಮೋಹನ್‌ಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2012, 19:30 IST
Last Updated 10 ಜುಲೈ 2012, 19:30 IST

ನವದೆಹಲಿ (ಪಿಟಿಐ): 18 ವರ್ಷಗಳ ಹಿಂದಿನ (1994) ಗೋಪಾಲ್‌ಗಂಜ್ ಜಿಲ್ಲಾಧಿಕಾರಿ ಜಿ.ಕೃಷ್ಣಯ್ಯ ಕೊಲೆ ಪ್ರಕರಣದ ಆರೋಪಿ ಹಾಗೂ ಬಿಹಾರದ ಮಾಜಿ ಸಂಸದ ಆನಂದಮೋಹನ್ ಸಿಂಗ್ ಅವರಿಗೆ ಜಿಲ್ಲಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.