ADVERTISEMENT

ಮಾಜಿ ಸಚಿವ ಕಲಾನಿಧಿ ಮಾರನ್ ಸಹೋದರರಿಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದ ಏರ್‌ಸೆಲ್ ಮ್ಯಾಕ್ಸಿಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಮತ್ತು ಅವರ ಸಹೋದರ ಕಲಾನಿಧಿ ಮಾರನ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.