ಕೋಲ್ಕತ್ತ (ಐಎಎನ್ಎಸ್): ಪೊಲೀಸರ ಕಾರ್ಯನಿರ್ವಹಣೆಯಲ್ಲಿ ಕೆಲವು ಮಾಧ್ಯಮಗಳು ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, `ಲಕ್ಷ್ಮಣ ರೇಖೆ ದಾಟದಿರಿ' ಎಂದು ಎಚ್ಚರಿಕೆ ನೀಡಿದ್ದಾರೆ.
ಕೋಲ್ಕತ್ತ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸುತ್ತ್ದ್ದಿದರೂ ಮಾಧ್ಯಮಗಳು ಅವರ ವಿರುದ್ಧ ಇಲ್ಲಸಲ್ಲದ ಟೀಕೆ ಮಾಡುತ್ತಿವೆ ಎಂದು ಹರಿಹಾಯ್ದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.