
ಪ್ರಜಾವಾಣಿ ವಾರ್ತೆಚೆನ್ನೈ, (ಪಿಟಿಐ): ಸರ್ಕಾರಿ ಸ್ವಾಮ್ಯದ ಅರಸು ಕೇಬಲ್ ಟಿ.ವಿ ಕಾರ್ಪೊರೇಷನ್‌ಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಶುಕ್ರವಾರ ಚಾಲನೆ ನೀಡಿದರು.
ರಾಜ್ಯದ ಕೇಬಲ್ ಟಿ.ವಿ ವ್ಯವಹಾರದಲ್ಲಿ ಮಾರನ್ ಕುಟುಂಬ ಹೊಂದಿರುವ ಏಕಸ್ವಾಮ್ಯವನ್ನು ಹತ್ತಿಕ್ಕುವ ಸಲುವಾಗಿ ಜಯಲಲಿತಾ ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.