ADVERTISEMENT

ಮಾವೋವಾದಿಗಳಿಂದ ಶಾಲಾ ಕಟ್ಟಡ ದ್ವಂಸ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2011, 9:30 IST
Last Updated 7 ಫೆಬ್ರುವರಿ 2011, 9:30 IST

ಪಾಟ್ನಾ (ಐಎಎನ್‌ಎಸ್): ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಮಾವೋವಾದಿಗಳ ಗುಂಪು ಪ್ರತಿಭಟನೆಯನ್ನು ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಸ್ಥಳೀಯ ಶಾಲಾ ಕಟ್ಟಡಕ್ಕೆ ಹಾನಿಯುಂಟು ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಹಾಗೂ ಶಾಲಾ ಕಟ್ಟಡಕ್ಕೆ ಹಾನಿಯುಂಟು ಮಾಡಿದ ಮಾವೋವಾದಿಗಳ ಗುಂಪಿನ ನಾಯಕರನ್ನು ಪೋಲಿಸರು ಬಂಧಿಸಿದ್ದಾರೆ.  ಶಾಲಾ ಕಟ್ಟಡವನ್ನು ದ್ವಂಸ ಮಾಡಲು ಮಾವೋವಾದಿಗಳು ಜೆಸಿಬಿ ಯಂತ್ರವನ್ನು ಬಳಸಿದ್ದರು ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.