ತಿರುಪತಿ (ಪಿಟಿಐ): ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು ಮೂರು ಲಕ್ಷ ಭಕ್ತರು ಇಲ್ಲಿನ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿಯ `ಗರುಡ ಸೇವೆ~ ಪೂಜೆಯನ್ನು ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.