
ಪ್ರಜಾವಾಣಿ ವಾರ್ತೆಚಂಡೀಗಡ (ಪಿಟಿಐ): ಹರಿಯಾಣದ ಐಎಎಸ್ ಅಧಿಕಾರಿಯೊಬ್ಬರು ಗುಡಗಾಂವ್‌ನ ತಮ್ಮ ಮನೆಯ ಮೆಟ್ಟಿಲಿನಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ನವೀಕರಿಸಬಹುದಾಗ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹರ್‌ಭಕ್ಷ್ ಸಿಂಗ್(56) ಮೃತಪಟ್ಟ ಅಧಿಕಾರಿ.
ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.