ADVERTISEMENT

ಮೇಘಾಲಯ: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ

ಏಜೆನ್ಸೀಸ್
Published 26 ಫೆಬ್ರುವರಿ 2018, 7:12 IST
Last Updated 26 ಫೆಬ್ರುವರಿ 2018, 7:12 IST
ಚಿತ್ರ ಕೃಪೆ: ಎಎನ್‌ಐ ಟ್ವಿಟರ್‌
ಚಿತ್ರ ಕೃಪೆ: ಎಎನ್‌ಐ ಟ್ವಿಟರ್‌   

ನವದೆಹಲಿ: ಈಶಾನ್ಯ ಭಾರತದ ಮೇಘಾಲಯದಲ್ಲಿ ಫೆ.27 (ಮಂಗಳವಾರ) ವಿಧಾನ­ಸಭೆಯ ಮೊದಲ ಹಂತದ ಮತದಾನ ನಡೆಯಲಿದೆ.

ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮತದಾನದ ಮುನ್ನಾದಿನವಾದ ಸೋಮವಾರ ಪೂರ್ವ ಸಿದ್ಧತೆ ನಡೆಸಿದರು. ಅಹಿತಕಾರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಮಾರ್ಚ್ 3ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.