ADVERTISEMENT

ಮೈತ್ರಿ ಇಲ್ಲ: ಕರುಣಾನಿಧಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2013, 19:30 IST
Last Updated 20 ಡಿಸೆಂಬರ್ 2013, 19:30 IST

ಚೆನ್ನೈ(ಐಎಎನ್‌ಎಸ್‌): ಕಾಂಗ್ರೆಸ್‌ ಇಲ್ಲವೇ ಬಿಜೆಪಿ ಜತೆ ಮೈತ್ರಿ ಮಾಡಿ­ಕೊಳ್ಳುವು­ದಿಲ್ಲ ಎಂದು ಡಿಎಂಕೆ ಪಕ್ಷದ ಮುಖಂಡ ಎಂ.ಕರುಣಾನಿಧಿ ಸ್ಪಷ್ಟ­ಪಡಿಸಿದ್ದಾರೆ.

‘ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಮಾಧ್ಯಮಗಳಿಗೆ ತಿಳಿಸಿದ್ದರೂ, ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಮುಖಂಡರು ನನ್ನ ಹೇಳಿಕೆಯನ್ನು ತಿರುಚಿದ್ದಾರೆ’  ಎಂದು ಅವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.