ADVERTISEMENT

ಮೊಬೈಲ್ ಮೂಲಕ ರೈಲು ಟಿಕೆಟ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ನವದೆಹಲಿ (ಪಿಟಿಐ): ಇನ್ನು ಮುಂದೆ ಮೊಬೈಲ್ ಫೋನ್ ಮೂಲಕವೇ ರೈಲು ಪ್ರಯಾಣಕ್ಕೆ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು.

ಮೊಬೈಲ್ ಹ್ಯಾಂಡ್‌ಸೆಟ್‌ಗೆ ಇಂಟರ್‌ನೆಟ್ ಸೌಲಭ್ಯದೊಂದಿಗೆ ಸೂಕ್ತ ಸಾಫ್ಟ್‌ವೇರ್ ಡೌನ್‌ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಂಡಲ್ಲಿ ಇಂತಹ ಅವಕಾಶ ಲಭ್ಯವಾಗಲಿದೆ ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.