ಭೋಪಾಲ್ (ಪಿಟಿಐ): ಇದೇ 25 ರಂದು ಇಲ್ಲಿ ಏರ್ಪಡಿಸಲಾಗಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ರೂ. 5 ಪಾವತಿ ಮಾಡಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.