ನವದೆಹಲಿ (ಪಿಟಿಐ): ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸಂಸತ್ ಭವನದಲ್ಲಿರುವ ಅವರ ಭಾವಚಿತ್ರಕ್ಕೆ ಭಾನುವಾರ ಪುಷ್ಪ ನಮನ ಸಲ್ಲಿಸಲಾಯಿತು.
ಲೋಕಸಭಾಧ್ಯಕ್ಷೆ ಮೀರಾ ಕುಮಾರ್, ವಿರೋಧ ಪಕ್ಷ ನಾಯಕಿ ಸುಷ್ಮಾ ಸ್ವರಾಜ್, ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಸೇರಿ ಹಲವರು ಗೌರವ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.