ನವದೆಹಲಿ (ಪಿಟಿಐ): ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಉಡುಗೊರೆಯಾಗಿ ಬಂದ 155 ವಸ್ತುಗಳನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ನಿರ್ಮಾಣವಾಗುತ್ತಿರುವ ಮ್ಯೂಸಿಯಂಗೆ ಎರವಲು ಕೊಡಲಾಗುತ್ತಿದೆ.
ಅಮರಾವತಿ ಜಿಲ್ಲಾಧಿಕಾರಿ ಮನವಿ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರಪತಿ ಭವನ ಯಾವಾಗ ಬೇಕಾದರೂ ಇವುಗಳನ್ನು ವಾಪಸ್ ಪಡೆಯಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.