ADVERTISEMENT

ಯಾತ್ರಿಗಳಿಗೆ ಸುರಕ್ಷತೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2014, 19:30 IST
Last Updated 9 ಮಾರ್ಚ್ 2014, 19:30 IST

ನವದೆಹಲಿ(ಪಿಟಿಐ): ಕೇದಾರ­ನಾಥಕ್ಕೆ ಭೇಟಿ ನೀಡುವ ಯಾತ್ರಾ­ರ್ಥಿಗಳಿಗೆ ಅತ್ಯಾಧುನಿಕ ತಂತ್ರ­ಜ್ಞಾನದ ನೆರವಿನಿಂದ ಸುರಕ್ಷತೆ ಒದಗಿಸಲಾಗುವುದು ಎಂದು ಮುಖ್ಯ­ಮಂತ್ರಿ ಹರೀಶ್‌ ರಾವತ್‌ ಹೇಳಿದ್ದಾರೆ.

 ತುರ್ತು ಸಂದರ್ಭದಲ್ಲಿ ಯಾತ್ರಾರ್ಥಿಗಳು ಮೊಬೈಲ್‌ ಆ್ಯಪ್ಸ್‌­ಗಳನ್ನು ಬಳಸಿ ಎಚ್ಚರಿಕೆಯ ಸಂದೇಶವನ್ನು ಅಧಿಕಾರಿಗಳಿಗೆ ರವಾನಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.