ನವದೆಹಲಿ (ಪಿಟಿಐ): ಲೋಕಪಾಲ ವ್ಯವಸ್ಥೆ ಅನುಷ್ಠಾನಕ್ಕೆ ಬರುವ ಮೊದಲೇ ಇದನ್ನು ದುರ್ಬಲಗೊಳಿಸುವ ಯತ್ನ ಯುಪಿಎ ಸರ್ಕಾರ ಮಾಡುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಆರೋಪಿಸಿದರು.
‘ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಬೇಹುಗಾರಿಕೆ ನಡೆಸಿದ ಆರೋಪದಡಿ ನರೇಂದ್ರ ಮೋದಿ ವಿರುದ್ಧ ತನಿಖಾ ಆಯೋಗ ರಚಿಸಿರುವುದು ರಾಜಕೀಯ ಪ್ರೇರಿತ’ ಎಂದು ಜೇಟ್ಲಿ ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.