ADVERTISEMENT

ಯೋಧನಿಗೆ ಜೀವಾವಧಿ ಶಿಕ್ಷೆ

ಪಿಟಿಐ
Published 1 ಮಾರ್ಚ್ 2018, 19:41 IST
Last Updated 1 ಮಾರ್ಚ್ 2018, 19:41 IST

ಮುಜಪ್ಫರ್‌ನಗರ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧನೊಬ್ಬನಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶೆ ಪೂನಂ ರಜಪುತ್‌ ಅವರು, ಯೋಧ ಯೋಗೇಶ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ ಹಾಗೂ ₹2,000 ದಂಡ ವಿಧಿಸಿ, ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT